Vamshavriksha Audiolibro Por S. L. Bhyrappa arte de portada

Vamshavriksha

Vista previa

Obtén 30 días de Standard gratis

$8.99 al mes después de que termine la prueba. Cancela en cualquier momento
Pruébalo por $0.00
Más opciones de compra
Compra ahora por $14.34

Compra ahora por $14.34

ಪ್ರಸಿದ್ದ ಕಾದಂಬರಿಕಾರ ಎಸ್.ಎಲ್.ಭೈರಪ್ಪನವರ 'ವಂಶವೃಕ್ಷ' ಕಾದಂಬರಿ ಬದುಕಿನ ಬೇರುಗಳನ್ನು ಶೋಧಿಸುವ ಕೃತಿಯಾಗಿದೆ. ಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ 'ವಂಶವೃಕ್ಷ'. ಈ ಕಾದಂಬರಿಯಲ್ಲಿ ಆಧ್ಯಾತ್ಮ, ವಿದವೆಯ ಮರು ಮದುವೆ, ಎರಡನೇ ಮದುವೆ, ಪ್ರೀತಿ, ಕಟ್ಟು ಪಾಡು ಎಲ್ಲವನ್ನು ಕಾದಂಬರಿಕಾರರು ಚಿತ್ರಿಸಿದ್ದಾರೆ. 1965 ಭಾರತದಲ್ಲಿ ವಿಧವೆಯ ಮರು ವಿವಾಹವೆಂದರೆ ಮೂಗು ಮುರಿಯುತ್ತಿದ್ದರು ಅಂಥ ಕಾಲದಲ್ಲಿ ಈ ಕಾದಂಬರಿಯನ್ನು ಬರೆದಿದ್ದಾರೆ. ಇಲ್ಲಿ ಬರುವ ಪಾತ್ರಗಳು ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುತ್ತಾರೆ. ಈ ಕಾದಂಬರಿಯನ್ನು ಆಧರಿಸಿ ಬಿ.ವಿ. ಕಾರಂತ್ ಹಾಗೂ ಗಿರೀಶ್ ಕಾರ್ನಾಡ್ ಅವರು 'ವಂಶವೃಕ್ಷ' ಚಲನಚಿತ್ರ ನಿರ್ದೇಶಿಸಿದರು. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿಕೊಂಡಿದೆ.©2022 Storyside IN (P)2022 Storyside IN Asiático Literatura Mundial
Todavía no hay opiniones