Kaadu Haadiya Jaadu Hatthi Audiobook By Karthikadithya Belgodu cover art

Kaadu Haadiya Jaadu Hatthi

Preview

Audible Standard 30-day free trial

Try Standard free
Select 1 audiobook a month from our entire collection of titles.
Yours as long as you’re a member.
Get unlimited access to bingeable podcasts.
Standard auto renews for $8.99 a month after 30 days. Cancel anytime.

Kaadu Haadiya Jaadu Hatthi

By: Karthikadithya Belgodu
Narrated by: Pooja Harish
Try Standard free

$8.99 a month after 30 days. Cancel anytime.

Buy for $5.54

Buy for $5.54

ನನ್ನ ಮೊದಲನೇ ಪುಸ್ತಕ ಕಾಡು ಹಾದಿಯ ಜಾಡು ಹತ್ತಿ ಎಂಬುದು ಒಂದು ರೀತಿಯ ಆಕಸ್ಮಿಕ ಕೃತಿ ಅಂತಲೇ ನನ್ನ ಭಾವನೆ. ಇದು ನನ್ನ ಪ್ರಥಮ ಪ್ರಯತ್ನವಾಗಿದ್ದರಿಂದ ದೊಡ್ಡ ದೊಡ್ಡ ಕಥೆಗಳನ್ನು ಯಾರೂ ಓದಲಾರರು ಹೀಗಾಗಿ ಪುಟ್ಟ ಕಥೆಗಳನ್ನೇ ಬರೆಯಬೇಕು ಎಂಬುದಷ್ಟೇ ತಲೆಯಲ್ಲಿತ್ತೇ ಹೊರತು, ಎಂಥಾ ಕಥೆಯನ್ನು ಬರೆಯಬೇಕೆಂಬ ಪೂರ್ವಾಲೋಚನೆ, ಸಿದ್ದತೆಯಿರಲಿಲ್ಲ. ಹೀಗಾಗಿ ಅದರಲ್ಲಿರುವ ಎಲ್ಲಾ ಕಥೆಗಳೂ ಸಂದರ್ಭಾನುಸಾರಕ್ಕೆ ತಕ್ಕಂತೆ ಸೃಷ್ಟಿಸಲ್ಪಂಟಂತವು. ನಾನು ಕಂಡು ಕೇಳಿ, ಅನುಭವಿಸಿದ ಘಟನೆಗಳನ್ನೇ ಪುಟ್ಟ ಪುಟ್ಟ ಕಥೆಗಳನ್ನಾಗಿ ಹೊಸೆದೆ, ಓದುಗರಿಗೆ ಕಥೆಗಳು ಹತ್ತಿರವಾದವು. ಅನುಭವದ ಕಥೆಗಳಾಗಿದ್ದರಿಂದಲೇ ಅವು ಓದುಗರಿಗೆ ಆಪ್ತವಾಗಿದ್ದು. ಕಾರಣ, ನನ್ನ ಅನುಭವಗಳು ಅವರವೂ ಆಗಿದ್ದವು. ಹೀಗಾಗಿಯೇ ಈಗಲೂ ಎದುರಾಗುವ ಓದುಗರು ಆ ಪುಸ್ತಕದ ಕುರಿತೇ ಹೆಚ್ಚು ಮಾತನಾಡುತ್ತಾರೆ.©2022 Storyside IN (P)2022 Storyside IN Asian World Literature
No reviews yet