Kaage Matthu Kadlebele Paayasa Audiobook By Santosh Ananthapura cover art

Kaage Matthu Kadlebele Paayasa

Preview

Audible Standard 30-day free trial

Try Standard free
Select 1 audiobook a month from our entire collection of titles.
Yours as long as you’re a member.
Get unlimited access to bingeable podcasts.
Standard auto renews for $8.99 a month after 30 days. Cancel anytime.

Kaage Matthu Kadlebele Paayasa

By: Santosh Ananthapura
Narrated by: Prasanna
Try Standard free

$8.99 a month after 30 days. Cancel anytime.

Buy for $7.54

Buy for $7.54

ಲೇಖಕ ಹಾಗೂ ಕಥೆಗಾರ ಸಂತೋಷ ಅನಂತಪುರ ಅವರ ಕಥಾ ಸಂಕಲನ-ಕಾಗೆ ಮತ್ತು ಕಡ್ಲೆಬೇಳೆ ಪಾಯಸ. ಹರಿವ ತೊರೆಯ ಲಹರಿ, ಸಂಸಾರ ಬಂಧನಾತ್, ಹೇಳಿಕೊಳ್ಳಲಾಗದ ನಾನು, ಕಿ....ಕಾ...., ಚೆಂಡೆ, ಪೈದಂಗಳೆ, ಕಾಗೆ ಮತ್ತು ಕಡ್ಲೆಬೇಳೆ ಪಾಯಸ, ಮಧುಕರ ವೃತ್ತಿ ಎನ್ನದು, ನಂಬಿದ ದೈವ, ಜನ್ಮಾಂತರ ಹಾಗೂ ಗಂಧ ಹೀಗೆ ಒಟ್ಟು 11 ಕಥೆಗಳನ್ನು ಒಳಗೊಂಡಿದೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ. ಕೃತಿಗೆ ಮುನ್ನುಡಿ ಬರೆದ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ 'ಹೇಳುವ ವಿಷಯ ಸೀಮಿತ ರೂಪದ್ದಾದರೂ, ಭಾಷೆ -ಭಾವಗಳ ಮೂಲಕ ವಸ್ತುವನ್ನು ಕಟ್ಟಿಕೊಡುವ ತಂತ್ರಗಾರಿಕೆ ಇದೆ. ಪ್ರಯೋಗಶೀಲತೆಯೂ ಇದೆ' ಎಂದು ಕಥೆಗಳನ್ನು ಪ್ರಶಂಸಿಸಿದ್ದಾರೆ.©2022 Storyside IN (P)2022 Storyside IN Asian Genre Fiction Literary Fiction World Literature
No reviews yet