Nagamandala Audiobook By ಗಿರೀಶ ಕಾರ್ನಾಡ cover art

Nagamandala

Preview

Audible Standard 30-day free trial

Try Standard free
Select 1 audiobook a month from our entire collection of titles.
Yours as long as you’re a member.
Get unlimited access to bingeable podcasts.
Standard auto renews for $8.99 a month after 30 days. Cancel anytime.

Nagamandala

By: ಗಿರೀಶ ಕಾರ್ನಾಡ
Narrated by: Various Artists
Try Standard free

$8.99 a month after 30 days. Cancel anytime.

Buy for $2.99

Buy for $2.99

'ನಾಗಮಂಡಲ' ನಾಟಕವು ಜಾನಪದ ಕತೆಯನ್ನು ಆಧರಿಸಿ ರಚಿಸಿದ ನಾಟಕ. 'ನಾಗಮಂಡಲ'ದ ನಾಯಕಿ ರಾಣಿ. ಅವಳ ಪತಿ ಅಪ್ಪಣ್ಣ. ಪತಿಯನ್ನು ಒಲಿಸಿಕೊಳ್ಳಲು ಬೇರಿನ ಸಾರು ತಯಾರಿಸುವ ರಾಣಿ ಅದು ಒಡೆದು ಹಾಳಾದದ್ದನ್ನು ನೋಡಿ ಸಮೀಪದ ಹುತ್ತಕ್ಕೆ ಸುರಿಯುತ್ತಾಳೆ. ಅಲ್ಲಿನ ನಾಗ ಅವಳ ಮೇಲೆ ಮನಸೋತು ಪತಿಯ ವೇಷದಲ್ಲಿ ಮನೆಯೊಳಗೆ ಬಂದು ರಾಣಿಯೊಡನೆ ಸರಸ-ಸಲ್ಲಾಪ ನಡೆಸುತ್ತಾನೆ. ಅವಳು ಗರ್ಭಿಣಿಯಾದದ್ದನ್ನು ಕೇಳಿ ಕೋಪಗೊಳ್ಳುವ ಪತಿ ತನ್ನ ಹೆಂಡತಿಯ ಮೇಲೆ ಆರೋಪ ಹೊರಿಸುತ್ತಾನೆ. ನಾಗದಿವ್ಯದ ಮೂಲಕ ಸತ್ಯ ಸಾರುವ ರಾಣಿ ಜನಮನ್ನಣೆಗೆ ಪಾತ್ರಳಾಗುತ್ತಾಳೆ. ಈ ನಾಟಕವನ್ನು ನಟ ಶಂಕರನಾಗ್ ಮೊದಲ ಬಾರಿಗೆ ರಂಗದ ಮೇಲೆ ತಂದಿದ್ದರು. ಟಿ.ಎಸ್. ನಾಗಾಭರಣ ಈ ನಾಟಕದ ಕತೆ ಆಧರಿಸಿ ಚಿತ್ರ ನಿರ್ದೇಶಿಸಿದ್ದರು. ರಂಗ-ತೆರೆಯ ಮೇಲೆ ಮಿಂಚಿದ 'ನಾಗಮಂಡಲ' ಕನ್ನಡದ ವಿಭಿನ್ನ ಪ್ರಯೋಗಗಳಲ್ಲಿ ಒಂದು.©2021 Storyside IN (P)2021 Storyside IN Genre Fiction Literary Fiction Women's Fiction
No reviews yet