Ondu Badi Kadalu Audiobook By Vivek Shanbhag cover art

Ondu Badi Kadalu

Preview

Audible Standard 30-day free trial

Try Standard free
Select 1 audiobook a month from our entire collection of titles.
Yours as long as you’re a member.
Get unlimited access to bingeable podcasts.
Standard auto renews for $8.99 a month after 30 days. Cancel anytime.

Ondu Badi Kadalu

By: Vivek Shanbhag
Narrated by: Balaji Manohar
Try Standard free

$8.99 a month after 30 days. Cancel anytime.

Buy for $11.37

Buy for $11.37

ಈ ಕಥನವು ಘಟಿಸುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ. ಕರಾವಳಿಯ ಈ ಜಿಲ್ಲೆಯಲ್ಲಿ ಹಲವು ನದಿಗಳು ಹರಿದು ಸಮುದ್ರ ಸೇರುತ್ತವೆ. ನದಿಯು ಸಮುದ್ರವನ್ನು ಸೇರುವ ತಾಣವು ದೂರದಿಂದ ಶಾಂತ ಮನೋಹರವಾಗಿ ತೋರಿದರೂ, ಆ ಅಳಿವೆಯ ನಡುವೆ ಹೋಗಿ ನೋಡಿದಾಗಲೇ ನದಿಯು ಸಾಗರವನ್ನು ಸೇರುವಾಗಿನ ಕೋಲಾಹಲ ಕಾಣುವುದು. ಅಂತೆಯೇ ಬದಲಾವಣೆಯೊಡನೆ ಸೆಣಸುತ್ತಿರುವ ಇಲ್ಲಿಯ ಜೀವನವೂ.©2021 Storyside IN (P)2021 Storyside IN Asia India South Asia
No reviews yet