Sakinala Muttu Audiobook By Vivek Shanbhag cover art

Sakinala Muttu

Preview

Audible Standard 30-day free trial

Try Standard free
Select 1 audiobook a month from our entire collection of titles.
Yours as long as you’re a member.
Get unlimited access to bingeable podcasts.
Standard auto renews for $8.99 a month after 30 days. Cancel anytime.

Sakinala Muttu

By: Vivek Shanbhag
Narrated by: Balaji Manohar
Try Standard free

$8.99 a month after 30 days. Cancel anytime.

Buy for $8.82

Buy for $8.82

ಖ್ಯಾತ ಕಥೆಗಾರ ವಿವೇಕ ಶಾನಭಾಗ ಅವರ ಕಾದಂಬರಿ-ಸಕೀನಾಳ ಮುತ್ತು. ಲೇಖಕರು ಹೇಳುವಂತೆ 'ಏನೋ ಒಂದು ನಡೆದು ಅದಕ್ಕೆ ಕುಣಿಕೆ ಹಾಕಿ ಮತ್ತೇನೇನೋ ನಡೆಯುತ್ತ ಸಾಗುತ್ತದೆ. ಆದರೆ, ಕಾದಂಬರಿ ಇರುವುದು ನಡೆದಿದ್ದರ ಬಗ್ಗೆಯೋ ಅಥವಾ ನಡೆಯಿತೆಂದು ಗ್ರಹಿಸಲಾಗಿದ್ದರ ಬಗ್ಗೆಯೋ ಅಥವಾ ನಡೆಯಬಹುದಾದ ಸಾಧ್ಯತೆಗಳ ಬಗ್ಗೆಯೋ-ಇಂಥ ಪ್ರಶ್ನೆಗಳು ಈ ಕಾದಂಬರಿಯಲ್ಲಿ ಓದುಗನೆಂಬ ವಿಕ್ರಮನನ್ನು ಬೇತಾಳಗಳಾಗಿ ಕಾಡುತ್ತವೆ. ಹಾಗೆ ಕಥೆ ಕಾಣುವ ಮೂಲಕ ಓದುಗರಿಗೆ -ಸ್ವತಃ ಲೋಕವೇ ಹಾಗಿರಬಹುದೆ, ಸ್ಥಿರವೂ, ನಿಶ್ಚಿತವೂ ಎಂದು ತಿಳಿದ ಈ ಜೀವನ ವ್ಯಾಪಾರಗಳು ಕೇವಲ ಮನೋನಿರ್ಮಿತಗಳೆ? ಎಂಬೊಂದು ಗುಮಾನಿ ಉದ್ಭವಿಸಿದರೆ ಅದು ಕಾಕತಾಳೀಯವಾಗಿರಲಾರದೇನೋ...' ಎಂದು ಅಭಿಪ್ರಾಯಪಟ್ಟಿದ್ದಾರೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.©2023 Storyside IN (P)2023 Storyside IN
No reviews yet