• ಮನಸ್ಸಿಗೆ ಕೊಲ್ಲುವ ಸಾಮರ್ಥ್ಯ ಇದೆಯೇ?
    Mar 11 2026
    ಒಂದು ಸುಂದರವಾದ ಮತ್ತು ಒಳನೋಟಗಳುಳ್ಳ ಕಥೆಯ ಮೂಲಕ ಸದ್ಗುರುಗಳು ಮನಸ್ಸಿನ ಶಕ್ತಿಯನ್ನು ವಿವರಿಸುತ್ತಾರೆ. ಜೊತೆಗೆ ಪ್ರಜ್ಞಾಪೂರ್ವಕವಾಗಿ ಈ ಶಕ್ತಿಯನ್ನು ಹೊಂದಲು ಒಂದು ಸರಳ ಅಭ್ಯಾಸವನ್ನು ನೀಡುತ್ತಾರೆ. English video: • Can You Kill Someone with Your Mind? | Sad... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    7 mins
  • ಬೇರೆಯವರು ನಿಮ್ಮ ಫೋಟೋ ಬಳಸಿ ಮಾಟ ಮಾಡಬಹುದಾ?
    Mar 10 2026
    ಈ ವಿಡಿಯೋದಲ್ಲಿ, ಭಾರತೀಯ ಸಂಸ್ಕೃತಿಯಲ್ಲಿ ಜನರು ತಮ್ಮ ಫೋಟೋವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದಕ್ಕೆ ಏಕೆ ಹಿಂಜರಿಯುತ್ತಾರೆ? ಮತ್ತು ಫೋಟೋವನ್ನು ಬಳಸಿಕೊಂಡು ಅವರಿಗೆ ಹಾನಿಯನ್ನು ಉಂಟುಮಾಡಬಹುದೇ? ಎನ್ನುವ ವಿಷಯದ ಕುರಿತು ಸದ್ಗುರುಗಳು ಮಾತನಾಡುತ್ತಾರೆ. #black #magic #sadhguru English video: • Can Someone Do Black Magic On You With You... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    6 mins
  • ವಾಮಾಚಾರದ ಬಗ್ಗೆ ಸದ್ಗುರು
    Mar 8 2026
    ವಾಮಾಚಾರ ಎಂದರೆ ಏನು? ಅದಕ್ಕೆ ನಕಾರಾತ್ಮಕ ಹಣೆಪಟ್ಟಿ ಏಕೆ ತಗುಲಿದೆ? ಅದು ಈಗಲೂ ಸಕ್ರಿಯವಾಗಿದೆಯೇ? ಇತ್ಯಾದಿ ವಿಷಯಗಳನ್ನು ಸದ್ಗುರು ವಿವರಿಸುತ್ತಾರೆ. English video: • Where Did Black Magic Originate? #UnplugWi... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    7 mins
  • ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ?
    Mar 7 2026
    ಬದುಕಿನಲ್ಲಾದ ಕಹಿ ಘಟನೆಗಳಿಂದ ಹೊರಬರೋದು ಹೇಗೆ? English video: How Not to Let Ugly Situations Mess You Up | Sadhguru • How Not to Let Ugly Situations Mess You Up... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    10 mins
  • ನಿಶ್ಚಲತೆ - ಇದೊಂದೇ ಶಾಶ್ವತ
    Mar 6 2026
    ಸದ್ಗುರುಗಳು ಚಲನೆ ಮತ್ತು ನಿಶ್ಚಲತೆಯ ಬಗ್ಗೆ ಮಾತನಾಡುತ್ತಾರೆ. ಚಲನೆಯಲ್ಲಿರುವ ಎಲ್ಲವೂ ಒಂದು ದಿನ ನಿಲ್ಲಲೇಬೇಕು, ಆದರೆ ಯಾವುದು ನಿಶ್ಚಲವಾಗಿದೆಯೋ ಅದು ಶಾಶ್ವತ. ಧ್ಯಾನವು ಈ ನಿಶ್ಚಲತೆಯ ಕಡೆ ಸಾಗುವ ಒಂದು ವಿಧಾನ. ಮನುಷ್ಯ ಅಸ್ವಸ್ಥನಾಗಿರುವುದಕ್ಕೆ ಕಾರಣ ಅವನಿಗೆ ನಿಶ್ಚಲನಾಗಿರುವುದು ಗೊತ್ತಿಲ್ಲದೇ ಇರುವುದು. English video: • Still is for Always | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    10 mins
  • ಸ್ಪರ್ಶಕ್ಕೆ ಇರುವ ಅಗಾಧ ಶಕ್ತಿ
    Mar 5 2026
    ಪ್ರಖ್ಯಾತ ಹೃದಯತಜ್ಞರಾದ ಡಾ.ದೇವಿ ಶೆಟ್ಟಿಯವರು “ರೋಗಿಯನ್ನು ಗುಣಪಡಿಸುವಲ್ಲಿ ಸ್ಪರ್ಶ ಎಷ್ಟು ಮುಖ್ಯವಾಗುತ್ತದೆ” ಎಂದು ಪ್ರಶ್ನಿಸುತ್ತಾರೆ. ಸದ್ಗುರುಗಳು ಅದಕ್ಕೆ ಉತ್ತರವಾಗಿ, ಸ್ಪರ್ಶವು ಅತ್ಯಂತ ಮಹತ್ವವಾದ್ದು, ಅದು ದೈಹಿಕ ಸ್ಪರ್ಶವೇ ಆಗಿರಬೇಕು ಎಂದೇನಿಲ್ಲ ಎನ್ನುತ್ತಾ, ಜೀವನಪ್ರಕ್ರಿಯೆಯಿಂದ ಹೇಗೆ ಸ್ಪರ್ಶಿಸಲ್ಪಡಬೇಕು ಮತ್ತು ಅದರೊಂದಿಗೆ ಗಾಢ ತನ್ಮಯತೆಯಲ್ಲಿ ಇರುವುದು ಹೇಗೆ ಎಂದು ವಿವರಿಸುತ್ತಾರೆ. English video: • Allowing Life to Touch You - Dr. Devi Shet... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    8 mins
  • ಭಾರತದ ಈ 2 ಗಿಡಗಳ ಮೇಲೆ ಅಮೇರಿಕದ ಕಣ್ಣು
    Feb 26 2026
    ಬಿಲ್ಪತ್ರೆ ಮತ್ತು ಕಹಿಬೇವಿನ ಮಹತ್ವದ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ಅವುಗಳು ಅಪೂರ್ವ ಗುಣಗಳ ಬಗ್ಗೆ, ಶಕ್ತಿಯನ್ನು ಶೇಖರಿಸುವ ಮತ್ತು ಹೊರಸೂಸುವ ಅವುಗಳ ಸಾಮರ್ಥ್ಯದ ಬಗ್ಗೆ ಮತ್ತು ಶಿವನೊಂದಿಗಿನ ಅವುಗಳ ವಿಶೇಷ ಸಂಬಂಧ ಬಗ್ಗೆ ಮಾತನಾಡುತ್ತಾರೆ. #ishamahashivratri2026 English video: • Why Vilva & Neem Are Dearest to Shiva | Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    10 mins
  • ನಿಮ್ಮಲ್ಲಿ ನಿಜಕ್ಕೂ ಭಕ್ತಿ ಇದೆಯಾ? ಪರೀಕ್ಷಿಸಿಕೊಳ್ಳಿ
    Feb 25 2026
    ಸದ್ಗುರುಗಳು ಭಕ್ತಿಯಿಂದ ಕಾರ್ಯಗೈಯ್ಯುವುದು ಮತ್ತು ಬುದ್ಧಿಯಿಂದ ಕಾರ್ಯಗೈಯ್ಯುವುದರ ನಡುವಿನ ವ್ಯತ್ಯಾಸವನ್ನು ತಿಳಿಸುತ್ತಾರೆ. “ಭಕ್ತಿ ಎಂದರೆ ಅಸ್ತಿತ್ವದ ಅನುಗ್ರಹವನ್ನು ನಿಮ್ಮ ಮೂಲಕ ಹರಿಯಬಿಡುವುದು, ಬುದ್ಧಿ ಎಂದರೆ ಎಲ್ಲವನ್ನೂ ಲಕ್ಷ ಲಕ್ಷ ತುಂಡುಗಳಾಗಿ ಪ್ರತ್ಯೇಕಿಸಿ ಅರ್ಥವಾಯಿತು ಎಂದು ಭಾವಿಸುವುದು. ಎಲ್ಲವೂ ನಮ್ಮ ತಿಳಿವನ್ನು ಮೀರಿದ್ದು ಎನ್ನುವುದನ್ನು ಮನಗಂಡಾಗ, ಅದು ಎಲೆಯಾಗಿರಲಿ, ಇರುವೆಯಾಗಿರಲಿ ಅಥವಾ ಸಣ್ಣ ಕಣವಾಗಿರಲಿ ಸಹಜವಾಗಿಯೇ ಅದಕ್ಕೆ ತಲೆಬಾಗುತ್ತೇವೆ.” English video: • Devotion: Allowing Existence to Flow Throu... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    10 mins